.📚
👉� ಆಸ್ತಿರಹಿತ ವ್ಯವಸ್ಥೆಯನ್ನು ಅತೀ ಸೂಕ್ಷ್ಮವಾಗಿ ವಿವರಿಸಿದವರು ಡಾ.ಬಿ.ಆರ್.ಅಂಬೇಡ್ಕರ್.

👉 � ಕೋಲಂಬಿಯಾ (ವಿದೇಶಿ ) ವಿಶ್ವವಿದ್ಯಾಲಯಗಳ ಪ್ರವೇಶ ಮಾಡಿದವರು ಡಾ.ಬಿ.ಆರ್.ಅಂಬೇಡ್ಕರ್.
👉� ಪ್ರಾಂತೀಯ ಹಣಕಾಸು ವ್ಯವಸ್ಥೆಯನ್ನು ವಿಶ್ಲೀಷಿಸಿರುವ ಪ್ರಥಮ ಭಾರತೀಯ ಹಣಕಾಸು ಅರ್ಥವಿಜ್ಞಾನಿ ನಮ್ಮ ಡಾ.ಬಿ.ಆರ್.ಅಂಬೇಡ್ಕರ್.
👉� ಭಾರತದ ರೂಪಾಯಿ ಸಮಸ್ಯೆಯ ನಿವಾರಣೆಯ ಚಿಂತಕ ಡಾ.ಬಿ.ಆರ್.ಅಂಬೇಡ್ಕರ್.
👉� ಫೌಲರ ಸಮಿತಿಯ ಸೂತ್ರವನ್ನು ತಿರಸ್ಕರಿಸಿ ಅದಕ್ಕೆ ಬದಲಾಗಿ ಅವರದೇ ಆದ ಸೂತ್ರವನ್ನು ಸೂಚಿಸಿದ್ದಾರೆ .ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್.
👉� ಶ್ರಮ ಶೋಷಣೆ ಮತ್ತು ತಾರತಮ್ಯ ಕುರಿತು ಜಗತ್ತಿಗೆ ಹೊಸ ಸಿದ್ಧಾಂತ ನೀಡಿದವರು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್.
ಜಗತ್ತಿನ ಇತಿಹಾಸ ಸಂದರ್ಭದಲ್ಲಿ ಗುಲಾಮಗಿರಿಯ ಪದ್ಧತಿ ಸಮಗ್ರವಾಗಿ ಅಧ್ಯಯನ ಮಾಡಿದವರು ಡಾ.ಬಿ.ಆರ್.ಅಂಬೇಡ್ಕರ್.
👉�� ಪಾಶ್ಚಿಮಾತ್ಯ ಗುಲಾಮ ಪದ್ಧತಿ ಮತ್ತು ಅಸ್ಪ್ರೃಶ್ಯತೆಗಳೆರಡರ ನಡುವೆ ಮೂಲಭೂತವಾದ ವ್ಯತ್ಯಾಸ ಗುರುತಿಸಿದವರು ಡಾ.ಬಿ.ಆರ್.ಅಂಬೇಡ್ಕರ್.
👉 � ಬ್ರಿಟಿಷ್ ಆಡಳಿತದಲ್ಲಿ ಕಾರ್ಮಿಕ ಮಂತ್ರಿಯಾಗಿ ಏಕ ರೀತಿಯ ಶಾಸನ ರೂಪಿಸಿದವರು ಡಾ.ಬಿ.ಆರ್.ಅಂಬೇಡ್ಕರ್.
👉 � ಬ್ರಿಟಿಷ್ ವೈಸ್ ರಾಯ್ ಕಾರ್ಮಿಕರ ಕಾರ್ಯ ಕಾರಿ ಮಂಡಳಿ ಪ್ರತಿನಿಧಿಯಾಗಿ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್.
👉� ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆಗೆ ಕಾರಣರಾದವರು ಡಾ.ಬಿ.ಆರ್.ಅಂಬೇಡ್ಕರ್.
👉� ನೀರಾವರಿ ಮತ್ತು ವಿದ್ಯುತ್ ಯೋಜನೆಗಳ ರೂವಾರಿ ಡಾ.ಬಿ.ಆರ್.ಅಂಬೇಡ್ಕರ್.
👉� ಬಿಹಾರ್ ನ ದಾಮೋದರ ಕಣಿವೆಗೆ ಶಾಶ್ವತ ಯೋಜನೆ ರೂಪಿಸಿದವರು ಡಾ.ಬಿ.ಆರ್.ಅಂಬೇಡ್ಕರ್.
👉 � ಪ್ರಥಮ ಅಸ್ಪೃಶ್ಯ ತಲೆಮಾರಿನ ಪ್ರಪ್ರಥಮ ವಿದ್ಯಾವಂತರು ಡಾ.ಬಿ.ಆರ್.ಅಂಬೇಡ್ಕರ್.
👉� ತುಳಿತಕ್ಕೊಳಪಟ್ಟ ಸಮುದಾಯದಲ್ಲೆ ಪ್ರಥಮವಾಗಿ ಮೆಟ್ರಿಕ್ಯೊಲೇಷನ್ ಪರೀಕ್ಷೆ ಪಾಸಾದವರು ಡಾ.ಬಿ.ಆರ್.ಅಂಬೇಡ್ಕರ್.
👉� ಅಸ್ಪೃಶ್ಯ ಸಮುದಾಯದಲ್ಲಿ ಹುಟ್ಟಿ ಮಾನವ ವಿರೋಧಿ ಮನುಸ್ಮೃತಿ ಗ್ರಂಥವನ್ನು ಪ್ರಪ್ರಥಮವಾಗಿ ಬಹಿರಂಗವಾಗಿ ಸುಟ್ಟವರು ಡಾ.ಬಿ.ಆರ್.ಅಂಬೇಡ್ಕರ್.
👉� ದಕ್ಷಿಣ ಏಷ್ಯಾ ಖಂಡದಲ್ಲಿ ಸಮಾಜ ವಿಜ್ಞಾನದಲ್ಲಿ ಪಿ.ಎಚ್.ಡಿ. ಪದವಿ ಪಡೆದ ಪ್ರಪ್ರಥಮ ಭಾರತೀಯ ಡಾ.ಬಿ.ಆರ್.ಅಂಬೇಡ್ಕರ್.
👉� ದಕ್ಷಿಣ ಏಷ್ಯಾ ಖಂಡದಲ್ಲಿ ಅರ್ಥಶಾಸ್ತ್ರದಲ್ಲಿ ಡಿ.ಎಸ್ಸಿ. ಪದವಿ ಪಡೆದ ಪ್ರಪ್ರಥಮ ಭಾರತೀಯ ನೀರಿಗಾಗಿ (ಚೌಡರ್ ಕೆರೆ ) ಯ ಪ್ರಪ್ರಥಮವಾಗಿ ಧ್ವನಿ ಎತ್ತಿದವರು(1927) ಡಾ.ಬಿ.ಆರ್.ಅಂಬೇಡ್ಕರ್.
👉 �1930-31-32 ರಲ್ಲಿ ನಡೆದ ದುಂಡು ಮೇಜಿನ ಪರಿಷತ್ತಿನಲ್ಲಿ ಹಾಜರಿದ್ದು ಸದಸ್ಯರ ಪೈಕಿ ಡಿ.ಎಸ್ಸಿ.ಪದವಿ ಪಡೆದ ಏಕೈಕ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್.
👉 ಭಾರತದಲ್ಲಿ ರಾಜಕೀಯ ಕ್ರಾಂತಿಯ ಪ್ರಥಮ ಹರಿಕಾರ ಡಾ.ಬಿ.ಆರ್.ಅಂಬೇಡ್ಕರ್.
👉 ಭಾರತದ ಸಂವಿಧಾನ ರಚನಾ ಸಭೆಯ ಪ್ರಪ್ರಥಮ ಅಧ್ಯಕ್ಷ ಹಾಗೂ ಸಂವಿಧಾನ ಶಿಲ್ಪಿ ಎಂಬ ಖ್ಯಾತಿಗೆ ಹೆಸರಾದವರು ಡಾ.ಬಿ.ಆರ್.ಅಂಬೇಡ್ಕರ್.
👉� ಸ್ವತಂತ್ರ ಭಾರತದ ಪ್ರಪ್ರಥಮ ಕಾನೂನು ಮಂತ್ರಿ ಡಾ.ಬಿ.ಆರ್.ಅಂಬೇಡ್ಕರ್.
👉 � ಮಹಿಳಾ ಸಬಲೀಕರಣಕ್ಕಾಗಿ ಮಹಿಳಾ ಆಸ್ತಿ ವಿಚಾರದಲ್ಲಿ ಸಂಸತ್ ನಲ್ಲಿ ಪ್ರಫ್ರಥಮವಾಗಿ ಧ್ವನಿ ಎತ್ತಿದವರು(1951) ಡಾ.ಬಿ.ಆರ್.ಅಂಬೇಡ್ಕರ್.
👉 ಸ್ವತಂತ್ರ ಪೂರ್ವದಲ್ಲಿ ದೇಶದಲ್ಲಿ ಕಾರ್ಮಿಕರನ್ನು ಕುರಿತು ಧ್ವನಿಯೇರಿಸಿದ ಮೊದಲ ವ್ಯಕ್ತಿ (ಕಾರ್ಮಿಕ ಕ್ರಾಂತಿಯ ಹರಿಕಾರ) (1942-46) ಡಾ.ಬಿ.ಆರ್.ಅಂಬೇಡ್ಕರ್.
👉� ಕಾಂಗ್ರೆಸ್ ಮತ್ತು ಗಾಂಧೀಜಿಯನ್ನು ಎದುರುಹಾಕಿಕೊಂಡ ಪ್ರಥಮ ನಾಗರಿಕ ಹಕ್ಕುಗಳು ಹರಿಕಾರ ಡಾ.ಬಿ.ಆರ್ .ಅಂಬೇಡ್ಕರ್.
👉� ಮೂರು ವಿಶ್ವವಿದ್ಯಾನಿಲಯಗಳಲ್ಲಿ ಅಧ್ಯಯನ ಮಾಡಿದ ಪ್ರಪ್ರಥಮ ಶೋಷಿತ್ ಸಮುದಾಯದ ನಾಯಕ ಡಾ.ಬಿ.ಆರ್.ಅಂಬೇಡ್ಕರ್.
👉� 563 ಸಂಸ್ಥಾನಗಳನ್ನು ಭಾರತದ ಒಕ್ಕೂಟಕ್ಕೆ ಸೇರಿಸಬೇಕೆಂದು ಮೊದಲು ಧ್ವನಿ ಎತ್ತಿದವರು (16 ಸೆಪ್ಟೆಂಬರ್ 1921) ಡಾ.ಬಿ.ಆರ್.ಅಂಬೇಡ್ಕರ್.
👉 �ಲಂಡನ್ ಮ್ಯೊಸಿಯಂನಲ್ಲಿ ಕಾರ್ಲ್ ಮಾಕ್ಸ್ ಮತ್ತು ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಶೇಖರಿಸಿಡಲಾಗಿದೆ.
👉� ಭಾರತದ ರಾಷ್ಟ್ರೀಯ ಧ್ವಜದಲ್ಲಿ ಅಶೋಕ ಚಕ್ರವನ್ನು ಮತ್ತು ರಾಷ್ಟ್ರೀಯ ಚಿಹ್ನೆಯಾಗಿ ಸಾರಾನಾಥದಲ್ಲಿ ಅಶೋಕ ಸ್ತಂಭದಲ್ಲಿರುವ ಸಿಂಹವನ್ನು ಪರಿಗಣಿಸಿಸುವಂತೆ ಪ್ರಭಾವ ಬೀರಿದ ವ್ಯಕ್ತಿ ಡಾ.ಬಿ.ಆರ್.ಅಂಬೇಡ್ಕರ್.