ಎಲ್ಲರೂ ಈ ವಿಷಯವನ್ನು ಎಲ್ಲರಿಗೂ ತಲುಪಿಸಿ. ನಮ್ಮ ಮಕ್ಕಳಿಲ್ಲದಿದ್ದರೆ ಬೇರೆಯವರ ಮಕ್ಕಳಿಗೆ ಉಪಯೋಗವಾಗಲಿ.
ನಿಮಗೆ ಪರಿಚಯವಿರುವ ಬಡ ವಿದ್ಯಾರ್ಥಿಗಳಿಗೆ ಈ  ಕೆಳಗಿನ ವಿದ್ಯಾರ್ಥಿ ವೇತನಗಳ ಬಗ್ಗೆ ದಯವಿಟ್ಟು ಮಾಹಿತಿ ನೀಡಿ.. ಯಾಕೆಂದರೆ ಮುಂದಿನ ತಿಂಗಳಲ್ಲಿ ಎಲ್ಲಾ ವಿದ್ಯಾರ್ಥಿ ವೇತನಗಳ ಅರ್ಜಿಗಳನ್ನು ಕರೆಯಲಾಗುತ್ತದೆ.

1) ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ –
www.karepass.cgg.gov.in

೨) ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ   ವಿದ್ಯಾರ್ಥಿಗಳಿಗೆ
www.sw.kar.nic.in

೩) ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ವೇತನ -www.gokdom.kar.nic.in

೪) ಕೇಂದ್ರ ಸರಕಾರದ ಮಾನವ ಸಂಪನ್ಮೂಲ ಅಭಿವೃದ್ಧಿ ಮಂತ್ರಾಲಯದ ವಿದ್ಯಾರ್ಥಿ ವೇತನ (Ministry of Human Resource Development)  ಪ್ರತಿ ವರ್ಷವು ಡಿಗ್ರಿ ಪ್ರವೇಶ ಪಡೆಯುವ  ಎಲ್ಲಾ ಜಾತಿಯಾ ಬಡ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿ ವೇತನ –
www.kar.nic.in/pue

೫) ನಮ್ಮ ರಾಜ್ಯದ ಹೆಮ್ಮೆಯ ಐ.ಟಿ ಕಂಪನಿ ಇನಪೋಸ್ಸಿಸ್ ನೀಡುವ ವಿದ್ಯಾರ್ಥಿ ವೇತನ – www.vidyaposhak.org

೬)ಕಿತ್ತೂರು ರಾಣಿ ಚೆನ್ನಮ್ಮ ವಿದ್ಯಾರ್ಥಿ ವೇತನ –
www.kar.nic.in/pue/

೭) ದೀರುಬಾಯಿ ಅಂಬಾನಿ ವಿದ್ಯಾರ್ಥಿ ವೇತನ ಅಂಗವಿಕಲ ವಿದ್ಯಾರ್ಥಿಗಳಿಗೆ –
www.kar.nic.in/pue

೮) ಅಂಬೇಡ್ಕರ್ ನ್ಯಾಶನಲ್ ಮೆರಿಟ್ ಅರ್ವಾಡ್ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ –
www.kar.nic.in/pue

೯) ಕೇಂದ್ರ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವಾಲಯ ಮತ್ತು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ವತಿಯಿಂದ ಮೂಲ ವಿಜ್ಞಾನ ವಿಷಯದಲ್ಲಿ ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ (Inspire Scholarship) –
www. kar.nic.in/pue

೧೦) ಮೆರಿಟ್ ಸ್ಕಾಲರಶಿಪ್ – ದ್ವಿತೀಯ ಪದವಿ ಪೂರ್ವ ಪರೀಕ್ಷೆಯಲ್ಲಿ ಶೇ.೮೦ ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ ಬಡ ವಿದ್ಯಾರ್ಥಿಗಳಿಗೆ ವೃತ್ತಿ ಶಿಕ್ಷಣ(ಇಂಜಿನಿಯರಿಂಗ್, ವೈದ್ಯಕೀಯ, ಕೃಷಿ) ಶುಲ್ಕವನ್ನು ಸರ್ಕಾರ ನೀಡುತ್ತದೆ –
www. kar.nic.in/pue

೧೧) ನಮ್ಮ ರಾಜ್ಯದ ಹೆಮ್ಮೆಯ ಇನ್ನೊಂದು ಐ.ಟಿ ಕಂಪನಿ  ವೀಪ್ರೊ ಅವರ  ಅಜೀಮ್ ಪ್ರೇಮಜೀ ಫೌಂಡೇಷನ್ -www.azimpremjifoundation.org

12. ​ವಿದ್ಯಸಿರಿ​ ​ಮತ್ತು ಶುಲ್ಕ​ ​ವಿನಾಯಿತಿ​
http://backwardclasses.kar.nic.in/BCWD/Website/backwardclassesMain.html

http://backwardclasses.kar.nic.in/BCWD/Website/Educational_Scholarships.html

Information ::

http://www.scholarshipx.in/2015/10/karnataka-scholarship-onlline-last-date.html

13. ​ಸರ್ಕಾರದ​ ​ಧನಸಹಾಯಗಳ​ ​ವೆಬ್ ವಿಳಾಸ​

http://karepass.cgg.gov.in/

14. ​ಜಿಂದಾಲ್ scholarship​

http://www.sitaramjindalfoundation.org/scholarships.php

15. ​B.L ಹೇಮವತಿ ಧನಸಹಾಯ​

http://www.blhtrust.org/schpro.html

16. ​ಕೇಂದ್ರ ಸರ್ಕಾರದ ಧನಸಹಾಯಗಳು​

Central Govt Scholarship

http://mhrd.gov.in/

17.  ​Indian Oil Scholarship​

https://www.iocl.com/AboutUs/AcademicScholarships.

ದಯವಿಟ್ಟು Share ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿ…..