• ಇಂದು ಸನ್ಮಾನ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರನ್ನು ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷರಾದ ಬಿ ವೈ ವಿಜಯೇಂದ್ರರವರನ್ನು ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ RR ನಗರ ಮತ್ತು ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಎಂ ಪಿ ರೇಣುಕಾಚಾರ್ಯ, ಶಾಸಕರಾದ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ, ಮಾಡಾಳು ವಿರೂಪಾಕ್ಷಪ್ಪ, ರಾಜುಗೌಡ,  ಹರೀಶ್ ಪೂಂಜಾ ರವರೊಂದಿಗೆ ಅಭಿನಂದಿಸಲಾಯಿತು.
  • ಎಂ. ಪಿ. ರೇಣುಕಾಚಾರ್ಯ