1. ಮುಖ್ಯಮಂತ್ರಿ Basavaraj Bommai ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್ ಇಂಟರ್ ನ್ಯಾಷನಲ್ ನ ನಿರ್ದೇಶಕ ಎ.ವಿ.ಅನಂತ ರಾಮನ್ ಅವರೊಂದಿಗೆ ಕರ್ನಾಟಕದಲ್ಲಿ ಹೂಡಿಕೆ ಮಾಡುವ ಕುರಿತು ಒಪ್ಪಂದಕ್ಕೆ ಸಹಿ ಮಾಡಲಾಯಿತು.

ರಾಜ್ಯದ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ.

LuLu Group and Govt of Karnataka signed MoU for setting up of 4 Shopping Malls and Hypermarkets and 100% export oriented food stores for agricultural products processing. These malls are being targeted in Tier 2 cities in Karnataka. Rs 2000 Cr will be invested by Lulu Group in Karnataka and will generate 10,000+ employment opportunities