ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ
ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ.
ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು.
ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ,
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು.
ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ
ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ.
ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ.ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು.
2/2— Siddaramaiah (@siddaramaiah) May 11, 2023













