ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿಯ ಸಭೆಯು ಇಂದು‌ ವಿಧಾನಸೌಧಧ ಸಮ್ಮೇಳನ ಸಭಾಂಗಣದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ‌ ಎಸ್.ಸಿ / ಎಸ್.ಟಿ ಗಳ ಮೇಲಿನ‌ ದೌರ್ಜನ್ಯ ಪ್ರಕರಣಗಳು ಹಾಗೂ ನೊಂದ ಸಂತ್ರಸ್ತರಿಗೆ ಪರಿಹಾರ ಹಾಗೂ ಪುನರ್ವಸತಿ, ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿದೆಯಾ, ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ಕಾರಣಗಳು, ದೌರ್ಜನ್ಯ ಕಾಯ್ದೆಯ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು.

*ಡಾ.ಜಿ.ಪರಮೇಶ್ವರ*
ಗೃಹ ಸಚಿವರು ಕರ್ನಾಟಕ ಸರ್ಕಾರ.