ಬೆಳಗಾವಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಮದುರ್ಗದ ರಾಠಿ ಫಾರ್ಮ್ ಹೌಸ್ ನಲ್ಲಿ ನಡೆದ ಲೋಕಸಭಾ ಚುನಾವಣೆಯ ಸಮ್ಮಿಲನ ಸ್ವಾಭಿಮಾನಿ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳ್ಕರ್ ಪರ ಮತಯಾಚಿಸಿದೆ.

ಈ ಸಂದರ್ಭದಲ್ಲಿ ಸಚಿವರಾದ ಶ್ರೀಮತಿ ಲಕ್ಷ್ಮೀ ಹೆಬ್ಬಾಳ್ಕರ್, ರಾಮದುರ್ಗ ಶಾಸಕರಾದ ಶ್ರೀ ಅಶೋಕ ಪಟ್ಟಣ, ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಜಹೂರ್ ಹಾಜಿ, ಸುರೇಶ ಪತ್ತೆಪೂರ್, ರಾಯಪ್ಪ ಕತ್ತಿ, ಜೆ.ಬಿ.ರಂಗನಗೌಡ್ರ, ಸೋಮಶೇಖ ಸಿದ್ಲಿಂಗಪ್ಪನವರ, ರಾಜೇಶ್ವರಿ ಮೆಟಗುಡ್, ಗಾಯಿತ್ರಿ ದೇವಾಂಗಮಠ್, ಮಂಜುಳಾ ದೇವರೆಡ್ಡಿ, ಚಿದಾನಂದ ದೊಡಮನಿ, ದುರಗಪ್ಪ ಮೂಲಿಮನಿ, ಹಜರತಸಾಬ್ ಪೈಲವಾನ್, ಪ್ರಕಾಶ ತಳವಾರ, ರಮೇಶ್ ಅಣ್ಣಿಗೇರಿ, ನಿಂಗಪ್ಪ ದಂಡಿನದರ್ಗಿ, ಪರಸಪ್ಪ ಜಂಗವಾಡ, ಚಿನ್ನಪ್ಪ ಮುದೆನೂರ್, ಬಸನಗೌಡ ಪ್ಯಾಟಿಗೌಡರ್, ರಾಮಣ್ಣ ಬಿಡಕಿ, ಕೃಷ್ಣಗೌಡ ಪಾಟೀಲ, ವಿಜಯಕುಮಾರ ರಾಠೋಡ್, ಕೆ.ಎಚ್. ಮುಮ್ಮರೆಡ್ಡಿ ಉಪಸ್ಥಿತರಿದ್ದರು.
#SatishJarkiholi #Loksabha #Belagavi












