ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಸಿಎಂ Siddaramaiah, ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ DK Shivakumar, ಸಚಿವರಾದ Krishna Byre Gowda, ಶಿವರಾಜ್ ತಂಗಡಗಿ, K.H Muniyappa, ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದ ಸ್ವಾಮೀಜಿ, ಸ್ಪಟಿಕಪುರಿ ಮಠದ ಶ್ರೀ ನಂಜಾವಧೂತ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾಸಂಸ್ಥಾನದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ, ಶಾಸಕರಾದ Rizwan Arshad, ಎಂಎಲ್ಸಿಗಳಾದ ಪುಟ್ಟಣ್ಣ, ಸಲೀಮ್ ಅಹ್ಮದ್, ರಾಮೋಜಿಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.