ಇಂದು ಬೆಳಗಾವಿಯ ಮುತ್ಯಾನಟ್ಟಿ ಗ್ರಾಮದಲ್ಲಿ ವಿಶ್ವ ಬ್ಯಾಂಕ್ ನೆರವಿನ ಅಡಿಯಲ್ಲಿ ಕೆಯುಡಿಎಪ್ ಸಿ ವತಿಯಿಂದ 24×7 ನಿರಂತರ ನೀರು ಸರಬರಾಜು ಯೋಜನೆ ಹಾಗೂ 5 ಲಕ್ಷ ಲೀಟರ್ ಸಾಮರ್ಥ್ಯದ ಮೇಲ್ಮಟ್ಟದ ಜಲ ಸಂಗ್ರಹಗಾರದ ಉದ್ಘಾಟಿಸಿದೆ.
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ರಾಜು ಸೇಠ್, ಕೆಯುಡಿಎಪ್ ಸಿ ಅಧ್ಯಕ್ಷರು ಹಾಗೂ ಬಂಗಾರಪೇಟೆ ಶಾಸಕರಾದ ಎಸ್ ಎನ್ ನಾರಾಯಣಸ್ವಾಮಿ, ನಗರಾಭಿವೃದ್ಧಿ ಕಾರ್ಯದರ್ಶಿಗಳಾದ ದೀಪಾ ಚೋಳನ್ ಹಾಗೂ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಹಾಜರಿದ್ದರು.
ಭೈರತಿ ಸುರೇಶ್
ನಗರಾಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ












