ಬೆಂಗಳೂರಿನ ಲೋಕಭವನದಲ್ಲಿ ಇಂದು ರಾಜ್ಯದ ಸಚಿವರ ನಿಯೋಗದ ಜೊತೆಗೆ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ, ಪರಿಶಿಷ್ಟ ಸಮುದಾಯಗಳ ಒಳ ಮೀಸಲಾತಿ ವಿಧೇಯಕದ ಕುರಿತು ಚರ್ಚಿಸಲಾಯಿತು.
ಸಚಿವರಾದ ಡಾ. ಜಿ.ಪರಮೇಶ್ವರ, ಶ್ರೀ ಕೆ.ಹೆಚ್. ಮುನಿಯಪ್ಪ, ಡಾ. ಹೆಚ್.ಸಿ. ಮಹದೇವಪ್ಪ, ಶ್ರೀ ಆರ್.ಬಿ. ತಿಮ್ಮಾಪುರ ಮತ್ತು ಪ್ರಿಯಾಂಕ್ ಖರ್ಗೆ ಅವರು ಉಪಸ್ಥಿತರಿದ್ದರು.
#SatishJarkiholi












