ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ ಏಳು ವಿದ್ಯಾರ್ಥಿಗಳಿಗೆ ಹಾಗೂ ವಿಶೇಷವಾಗಿ ನಮ್ಮ ಬೆಳಗಾವಿ‌ ಜಿಲ್ಲೆಯ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಪ್ರಾರ್ಥನಾ ನಾಗಪ್ಪ ಬಿರಾದಾರ ಪಾಟೀಲ ಅವರಿಗೆ ಅನಂತ ಅಭಿನಂದನೆಗಳು.

​ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಅಥಣಿ ತಾಲೂಕಿನ ಕಟಗೇರಿಯ ಈ ಪುತ್ರಿ ಸಾಧಿಸಿ ತೋರಿಸಿದ್ದಾರೆ. ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ ನಿಮ್ಮ ಈ ಗೆಲುವು ನಿರಂತರವಾಗಿರಲಿ. ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ದೊರೆತಿದ್ದು, ಇಡೀ ನಾಡು ನಿಮ್ಮನ್ನು ನೋಡಿ ಹೆಮ್ಮೆ ಪಡುತ್ತಿದೆ. ಉನ್ನತ ಶಿಕ್ಷಣದಲ್ಲೂ ನಿಮ್ಮ ಯಶಸ್ಸು ಹೀಗೆಯೇ ಮುಂದುವರಿಯಲಿ.

#satishjarkiholi