• Congratulations to Shri V D Satheesan on being named as the Leader of the Congress Legislature Party in Keralam and as the next Chief Minister of Keralam.

 

A six-term MLA, former Leader of Opposition from 2021 to 2026, and a leader who began his public life through student politics in the NSUI, Shri Satheesan brings decades of legislative experience, organisational commitment and a deep understanding of people’s aspirations.

 

I am confident that under his leadership, Keralam will witness a government committed to secularism, social justice, welfare and inclusive development, and I look forward to working closely with him to uphold the spirit of federalism and protect the shared interests of Karnataka, Keralam and our people.

 

My best wishes to him and the people of Keralam.

 

ಕೇರಳಂ ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ನಾಯಕ ಹಾಗೂ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ವಿ.ಡಿ.ಸತೀಶನ್ ಅವರಿಗೆ ಅಭಿನಂದನೆಗಳು.

 

ವಿದ್ಯಾರ್ಥಿಯಾಗಿರುವಾಗಲೇ ಎನ್‌ಎಸ್‌ಯು‌ಐ ಮೂಲಕ ರಾಜಕೀಯ ರಂಗ ಪ್ರವೇಶಿಸಿ, ಬಳಿಕ 6 ಬಾರಿ ಶಾಸಕರಾಗಿ, 2021 ರಿಂದ 2026ರ ವರೆಗೆ ವಿರೋಧ ಪಕ್ಷದ ನಾಯಕರಾಗಿ ಪಕ್ಷವನ್ನು ಸಮರ್ಥವಾಗಿ ಮುನ್ನಡೆಸಿದ್ದ ಸತೀಶನ್ ಅವರ ರಾಜಕೀಯ ಅನುಭವ, ಸಂಘಟನಾಶೀಲತೆ, ಜನಸಾಮಾನ್ಯರ ಜೊತೆಗಿನ‌ ಒಡನಾಟವು ಅವರನ್ನು ಇಲ್ಲಿಯವರೆಗೆ ಕೈಹಿಡಿದು ನಡೆಸಿದೆ ಎಂದು ಭಾವಿಸಿದ್ದೇನೆ.

 

ಸತೀಶನ್ ಅವರ ನಾಯಕತ್ವದಲ್ಲಿ ಕೇರಳಂನಲ್ಲಿ ನಮ್ಮ ಪಕ್ಷವು ಜಾತ್ಯತೀತ, ಸಾಮಾಜಿಕ ನ್ಯಾಯದ ಆಶಯಗಳಡಿ ಸರ್ವರನ್ನೂ ಒಳಗೊಂಡ ಸಮಗ್ರ ಅಭಿವೃದ್ಧಿಯ ಆಡಳಿತ ನೀಡಲಿದೆ ಎಂಬ ಪೂರ್ಣ ವಿಶ್ವಾಸವಿದೆ. ಒಕ್ಕೂಟ ತತ್ವದಡಿ ಎರಡೂ ರಾಜ್ಯಗಳ ಮತ್ತು ರಾಷ್ಟ್ರದ ಹಿತಕ್ಕಾಗಿ ಜೊತೆಸೇರಿ ಕೆಲಸ ಮಾಡೋಣ.

 

ಕೇರಳಂನ ಜನತೆಗೆ ಹಾಗೂ ನೂತನ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು.