05:47 am Wednesday, July 24, 2019
 • ಬಡವರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಆಗ್ರಹಿಸಿ ಹೋರಾಟ

  By admin - Mon Jun 19, 7:33 am

  ಬಡವರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಆಗ್ರಹಿಸಿ ಹೋರಾಟ

  ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಡವರ ಭೂಮಿ ಮತ್ತು ವಸತಿ ಹಕ್ಕಿಗಾಗಿ ಆಗ್ರಹಿಸಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ದೊರೆಸ್ವಾಮಿಯವರ ನೇತೃತ್ವದಲ್ಲಿ ಕಳೆದ 3 ದಿನಗಳಿಂದ ನಡೆಯುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹದ 4 ನೇ ದಿನದ ಹೊರಾದಲ್ಲಿ ಭಾಗವಹಿಸಿ ಹೊರಾಟಗಾರಿಗೆ ಸ್ಪೂರ್ತಿ ನೀಡಿದ SDPI ನಾಯಕರು.
  ಚಿತ್ರದಲ್ಲಿ SDPI ರಾಜ್ಯ ಕಾರ್ಯದರ್ಶಿಗಳಾದ ಅಕ್ರಂ ಹಸನ್, ಅಪ್ಸರ್ ಕೊಡ್ಲಿಪೇಟೆ, ಸೋಷಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ರಾಜ್ಯಧ್ಯಕ್ಷರಾದ ಅಬ್ದುಲ್ ಜಲೀಲ್ ಕೃಷ್ಣಾಪುರ  ಕೊಡಗು ಜಿಲ್ಲಾಧ್ಯಕ್ಷರಾದ ಅಡ್ವೊಕೇಟ್ ಅಮೀನ್ ಮೊಹ್ಸಿನ್, ಸಿದ್ದಾಪುರ ಗ್ರಾಮ ಪಂಚಾಯ್ತಿ ಸದಸ್ಯರಾದ ಶೌಕತ್ ಅಲಿ, ರಾಜ್ಯ ಸಮಿತಿ ಸದಸ್ಯ ಹಾಗೂ ಉಚ್ಚ ನ್ಯಾಯಾಲಯದ ವಕೀಲರಾದ ಮಜೀದ್ ಖಾನ್ ಇದ್ದಾರೆ.

  Leave a Reply

  Comments are closed on this post.