05:56 am Wednesday, July 24, 2019
 • ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಸ್ಥಾಪಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ

  By admin - Sun Jul 08, 1:23 am

  • Comments Off on ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಸ್ಥಾಪಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ
  • 0 views
   
  ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಸ್ಥಾಪನೆಯ ಮಹತ್ತರ ಐತಿಹಾಸಿಕ ನಿರ್ಧಾರ ತೆಗೆದುಕೊಳ್ಳುವುದು ಮಾತ್ರವಲ್ಲದೆ, ಧರ್ಮ ರಕ್ಷಣೆಯ ಸಲುವಾಗಿ ಇಡೀ ಭಾರತದಾದ್ಯಂತ ಕಾಲ್ನಡಿಗೆಯಲ್ಲಿ ಸಂಚರಿಸಿ, ನಾಲ್ಕು ಧರ್ಮಪೀಠಗಳನ್ನು ಸ್ಥಾಪನೆ ಮಾಡಿದ ಶ್ರೀ ಶಂಕರಾಚಾರ್ಯರ ಜಯಂತಿಯನ್ನು ರಾಜ್ಯದಾದ್ಯಂತ ಸರ್ಕಾರಿ ಕಾರ್ಯಕ್ರಮವಾಗಿ ಆಚರಿಸುವ ನಿರ್ಧಾರವನ್ನು ಪ್ರಕಟಿಸಿರುವ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ  ಎಂ.ವಿ.ಶಂಕರನಾರಾಯಣ್ ಅವರು ಅಭಿನಂದಿಸಿದ್ದಾರೆ. ಬ್ರಾಹ್ಮಣ ಸಮುದಾಯದ ಬಹಳಷ್ಟು ಆರ್ಥಿಕವಾಗಿ ಹಿಂದುಳಿದಿದ್ದು ಅವರ ಶ್ರೇಯೋಭಿವೃದ್ಧಿಗೆ ಅನುಕೂಲವಾಗುವಂತಹ ಕಾರ್ಯಕ್ರಮಗಳನ್ನು ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಹಾಕಿಕೊಳ್ಳಲಿ ಎಂದು ಶಂಕರನಾರಾಯಣ್ ಆಶಿಸಿದ್ದಾರೆ
  • Comments Off on ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಸ್ಥಾಪಸಿದ ಮುಖ್ಯಮಂತ್ರಿಗಳಿಗೆ ಅಭಿನಂದನೆ
  • 1 Star2 Stars3 Stars4 Stars5 Stars (No Ratings Yet)
   Loading...Loading...
  • 0 views

  Leave a Reply

  Comments are closed on this post.