02:46 am Friday, June 21, 2019
  • ತೋಟ ಬೆಂಗ್ರೆ ಅತ್ಯಾಚಾರ ಪ್ರಕರಣ ಕಠಿಣ ಕ್ರಮಕ್ಕೆ ಆಗ್ರಹಿಸಿ ಮನವಿ

    By admin - Thu Nov 29, 6:23 am

    • Comments Off on ತೋಟ ಬೆಂಗ್ರೆ ಅತ್ಯಾಚಾರ ಪ್ರಕರಣ ಕಠಿಣ ಕ್ರಮಕ್ಕೆ ಆಗ್ರಹಿಸಿ ಮನವಿ
    • 0 views

    ತೋಟ ಬೆಂಗ್ರೆ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಕಠಿಣ ಕ್ರಮಕ್ಕೆ ಆಗ್ರಹಿಸಿ ವಿದ್ಯಾರ್ಥಿ ಒಕ್ಕೂಟದಿಂದ ಇಲಾಖೆಗೆ ಮನವಿ*

    ಮಂಗಳೂರು ನಗರ ವ್ಯಾಪ್ತಿಯ ತೋಟ ಬೆಂಗ್ರೆ
    ಬೀಚ್ ಗೆ ಆಗಮಿಸಿದ ಜೋಡಿಯ ಮೇಲೆ ಹಲ್ಲೆ ನಡೆಸಿ ಯುವತಿಯನ್ನು ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳನ್ನು ಶೀಘ್ರ ಬಂಧಿಸಿ ಕಠಿಣ ಕಾನೂನು ಕ್ರಮಕ್ಕೆ ಒಳಪಡಿಸಬೇಕೆಂದು ಆಗ್ರಹಿಸಿ ಸರ್ವ ಕಾಲೇಜು ವಿದ್ಯಾರ್ಥಿ ಒಕ್ಕೂಟ – ಮಂಗಳೂರು ನಗರ ವತಿಯಿಂದ ಪೋಲಿಸ್ ಉಪ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಈ ಸಂಧರ್ಭದಲ್ಲಿ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷ ತಾಜುದ್ದೀನ್,ಮಂಗಳೂರು ನಗರ ಉಪಾಧ್ಯಕ್ಷ ಅಬ್ದುಲ್ ಬಾಸಿತ್ ಹಾಗೂ ವಿದ್ಯಾರ್ಥಿಗಳಾದ ಮುಫೀದ,ರಾಧಾ,ಅನನ್ಯ, ಪ್ರಸಿಲ್ಲಾ,ಅಂಜಲಿ,ಸಫ್ರೀನ,ರಮ್ಯ,ಮತ್ತು ಸುಹೈನಾ ಉಪಸ್ಥಿತರಿದ್ದರು

    • Comments Off on ತೋಟ ಬೆಂಗ್ರೆ ಅತ್ಯಾಚಾರ ಪ್ರಕರಣ ಕಠಿಣ ಕ್ರಮಕ್ಕೆ ಆಗ್ರಹಿಸಿ ಮನವಿ
    • 1 Star2 Stars3 Stars4 Stars5 Stars (No Ratings Yet)
      Loading...Loading...
    • 0 views

    Leave a Reply

    Comments are closed on this post.